ಅಭಿಪ್ರಾಯ / ಸಲಹೆಗಳು

ಡಯಟ್ ನ ಸಂರಚನೆ

ಈ ಸಂಸ್ಥೆಯು (DIET), ಡಿ.ಎಸ್.ಇ.ಆರ್.ಟಿ. ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನಿಯಂತ್ರಣಕ್ಕೆ  ಒಳಪಟ್ಟು ಕಾರ್ಯನಿರ್ವಹಿಸುತ್ತದೆ. http://diettumkur.kar.nic.in ಈ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಆಗಿರುತ್ತದೆ

ಸಾರ್ವಜನಿಕ  ಶಿಕ್ಷಣ  ಇಲಾಖೆಯ ಉಪನಿರ್ದೇಶಕರ ಶ್ರೇಣಿಯ ಅಧಿಕಾರಿಯು (ಪ್ರಾಂಶುಪಾಲರು/ಉಪನಿರ್ದೇಶಕರು ಅಭಿವೃಧ್ದಿ) ರವರು ಡಯಟ್‌ನ ಮುಖ್ಯಸ್ಥರಾಗಿರುತ್ತಾರೆ. ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳು (ಹಿರಿಯ ಉಪನ್ಯಾಸಕರು) ಹಾಗೂ ಪ್ರೌಢಶಾಲಾ  ಮುಖ್ಯೋಪಾಧ್ಯಾಯರ ಶ್ರೇಣಿಯ ಅಧಿಕಾರಿಗಳು (“ಗ್ರೂಪ್‌ ಬಿ” ವೃಂದದ ಉಪನ್ಯಾಸಕರು) ಹಾಗೂ ಬೋಧಕೇತರ ಸಿಬ್ಬಂದಿಯವರು ಕಾರ್ಯನಿರ್ವಹಿಸುತ್ತಿರುತ್ತಾರೆ. ಸಂಸ್ಥೆಯ ಬೋಧಕ ಸಿಬ್ಬಂದಿಯವರು ಶಾಲಾ ಶಿಕ್ಷಣದ ಸಾರ್ವತ್ರಿಕರಣ ಹಾಗೂ ಗುಣಾತ್ಮಕ ಶಿಕ್ಷಣದ ಅನುಷ್ಟಾನ, ತರಬೇತಿ ಮೂಲಕ ಶಿಕ್ಷಕರ ವತ್ತಿಪರ ಬೆಳವಣಿಗೆ  ಕಾರ್ಯಕ್ರಮಗಳ  ಅನುಷ್ಠಾನದಲ್ಲಿ ಎಲ್ಲಾ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕರ್ತವ್ಯದಲ್ಲಿ ಉಪನಿರ್ದೇಶಕರಿಗೆ ನೆರವು ನೀಡುತ್ತಾರೆ. ಕ್ಷೇತ್ರ ಸಂಪನ್ಮೂಲ ಕೇಂದ್ರಗಳು, ಸರ್ಕಾರಿ ಶಿಕ್ಷಣ ತರಬೇತಿ ಕೇಂದ್ರಗಳು ಮತ್ತು ಅನುದಾನಿತ  ಡಿ.ಎಲ್.ಇಡಿ ಕಾಲೇಜುಗಳು ಡಯಟ್ ವ್ಯಾಪ್ತಿಯ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುತ್ತವೆ.  

ಇತ್ತೀಚಿನ ನವೀಕರಣ​ : 07-07-2022 01:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ತುಮಕೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080